Google ಡಾಕ್ಸ್

3.9
1.86ಮಿ ವಿಮರ್ಶೆಗಳು
1ಬಿ+
ಡೌನ್‌ಲೋಡ್‌ಗಳು
ಕಂಟೆಂಟ್‍ ರೇಟಿಂಗ್
PEGI 3
ಸ್ಕ್ರೀನ್‌ಶಾಟ್ ಚಿತ್ರ
ಸ್ಕ್ರೀನ್‌ಶಾಟ್ ಚಿತ್ರ
ಸ್ಕ್ರೀನ್‌ಶಾಟ್ ಚಿತ್ರ
ಸ್ಕ್ರೀನ್‌ಶಾಟ್ ಚಿತ್ರ
ಸ್ಕ್ರೀನ್‌ಶಾಟ್ ಚಿತ್ರ
ಸ್ಕ್ರೀನ್‌ಶಾಟ್ ಚಿತ್ರ
ಸ್ಕ್ರೀನ್‌ಶಾಟ್ ಚಿತ್ರ

ಈ ಆ್ಯಪ್ ಕುರಿತು

Google ಡಾಕ್ಸ್‌ ಅಪ್ಲಿಕೇಶನ್‌ ಮೂಲಕ ನಿಮ್ಮ Android ಫೋನ್ ಅಥವಾ ಟ್ಯಾಬ್ಲೆಟ್‌ನಿಂದ ಡಾಕ್ಯುಮೆಂಟ್‌ಗಳನ್ನು ಇತರರ ಜೊತೆಗೂಡಿ ರಚಿಸಿ, ಎಡಿಟ್ ಮಾಡಿ ಮತ್ತು ಸಹಯೋಗಿಸಿ. ಡಾಕ್ಸ್‌ ಸಹಾಯದಿಂದ ನೀವು ಈ ಕೆಳಗಿನ ಕಾರ್ಯಗಳನ್ನು ಮಾಡಬಹುದು::

- ಹೊಸ ಡಾಕ್ಯುಮೆಂಟ್‌ಗಳನ್ನು ರಚಿಸುವುದು ಅಥವಾ ಅಸ್ತಿತ್ವದಲ್ಲಿರುವ ಫೈಲ್‌‌ಗಳನ್ನು ಎಡಿಟ್ ಮಾಡುವುದು
- ಡಾಕ್ಯುಮೆಂಟ್‌ಗಳನ್ನು ಹಂಚಿಕೊಳ್ಳುವುದು ಮತ್ತು ಏಕಕಾಲದಲ್ಲಿ ಅದೇ ಡಾಕ್ಯುಮೆಂಟ್‌ನಲ್ಲಿ ಸಹಯೋಗಿಸುವುದು.
- ಆಫ್‌ಲೈನ್‌ನಲ್ಲೂ ಸಹ - ಎಲ್ಲಿಯಾದರೂ, ಯಾವ ಸಮಯದಲ್ಲಾದರೂ ಕೆಲಸ ಮಾಡಬಹುದು
- ಕಾಮೆಂಟ್‌ಗಳನ್ನು ಸೇರಿಸುವುದು ಮತ್ತು ಪ್ರತಿಕ್ರಿಯಿ ನೀಡುವುದು.
- ನೀವು ಮಾಡಿದ ಕೆಲಸವನ್ನು ಕಳೆದುಕೊಳ್ಳುವ ಬಗ್ಗೆ ಎಂದಿಗೂ ಚಿಂತಿಸಬೇಡಿ – ನೀವು ಟೈಪ್ ಮಾಡಿದ ಹಾಗೆ ಎಲ್ಲವನ್ನೂ ಸ್ವಯಂಚಾಲಿತವಾಗಿ ಉಳಿಸಲಾಗುತ್ತದೆ.
- ಎಕ್ಸ್‌ಪ್ಲೋರ್‌ ಮಾಡುವುದರ ಜೊತೆಗೆ ಡಾಕ್ಸ್‌ನಲ್ಲಿ ಸಂಶೋಧನೆ ಮಾಡಿ
- Word ಡಾಕ್ಯುಮೆಂಟ್‌ಗಳನ್ನು ತೆರೆಯಿರಿ, ಎಡಿಟ್ ಮಾಡಿ ಮತ್ತು ಉಳಿಸಿ.
ಅಪ್‌ಡೇಟ್‌ ದಿನಾಂಕ
ಜನ 13, 2025

ಡೇಟಾ ಸುರಕ್ಷತೆ

ಸುರಕ್ಷತೆ ಎಂಬುದು ನಿಮ್ಮ ಡೇಟಾವನ್ನು ಡೆವಲಪರ್‌ಗಳು ಹೇಗೆ ಸಂಗ್ರಹಿಸುತ್ತಾರೆ ಮತ್ತು ಹಂಚಿಕೊಳ್ಳುತ್ತಾರೆ ಎಂಬುದನ್ನು ಅರ್ಥಮಾಡಿಕೊಳ್ಳುವುದರಿಂದ ಪ್ರಾರಂಭವಾಗುತ್ತದೆ. ನಿಮ್ಮ ಬಳಕೆ, ಪ್ರದೇಶ ಮತ್ತು ವಯಸ್ಸನ್ನು ಆಧರಿಸಿ ಡೇಟಾ ಗೌಪ್ಯತೆ ಮತ್ತು ಭದ್ರತಾ ಅಭ್ಯಾಸಗಳು ಬದಲಾಗಬಹುದು. ಡೆವಲಪರ್ ಈ ಮಾಹಿತಿಯನ್ನು ಒದಗಿಸಿದ್ದಾರೆ ಮತ್ತು ಕಾಲ ಕ್ರಮೇಣ ಇದನ್ನು ಅಪ್‌ಡೇಟ್ ಮಾಡಬಹುದು.
ಥರ್ಡ್ ಪಾರ್ಟಿಗಳ ಜೊತೆ ಯಾವುದೇ ಡೇಟಾವನ್ನು ಹಂಚಿಕೊಳ್ಳಲಾಗಿಲ್ಲ
ಡೆವಲಪರ್‌ಗಳು ಹಂಚಿಕೊಳ್ಳುವಿಕೆಯನ್ನು ಹೇಗೆ ಘೋಷಿಸುತ್ತಾರೆ ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ
ಈ ಕೆಳಗಿನ ಡೇಟಾ ಪ್ರಕಾರಗಳನ್ನು ಈ ಆ್ಯಪ್ ಸಂಗ್ರಹಿಸಬಹುದು
ಸ್ಥಳ, ವೈಯಕ್ತಿಕ ಮಾಹಿತಿ ಮತ್ತು 8 ಇತರರು
ಡೇಟಾವನ್ನು ರವಾನಿಸುವಾಗ ಎನ್‌ಕ್ರಿಪ್ಟ್ ಮಾಡಲಾಗಿದೆ
ಡೇಟಾವನ್ನು ಅಳಿಸಲು ನೀವು ವಿನಂತಿಸಬಹುದು
ಸ್ವತಂತ್ರ ಭದ್ರತಾ ವಿಮರ್ಶೆ

ರೇಟಿಂಗ್‌ಗಳು ಮತ್ತು ಅಭಿಪ್ರಾಯಗಳು

4.0
1.73ಮಿ ವಿಮರ್ಶೆಗಳು
Lingaraju H.M
ಮಾರ್ಚ್ 21, 2021
Slow open y ?
18 ಜನರು ಈ ವಿಮರ್ಶೆ ಸಹಾಯಕವಾಗಿದೆಯೆಂದು ಗುರುತಿಸಿದ್ದಾರೆ
ಈ ವಿಷಯ ನಿಮಗೆ ಸಹಾಯಕವಾಗಿದೆಯೇ?
Google ಬಳಕೆದಾರರು
ಮಾರ್ಚ್ 15, 2019
nice
30 ಜನರು ಈ ವಿಮರ್ಶೆ ಸಹಾಯಕವಾಗಿದೆಯೆಂದು ಗುರುತಿಸಿದ್ದಾರೆ
ಈ ವಿಷಯ ನಿಮಗೆ ಸಹಾಯಕವಾಗಿದೆಯೇ?
Google ಬಳಕೆದಾರರು
ಫೆಬ್ರವರಿ 10, 2018
Works Offline. But Does not work Fast
16 ಜನರು ಈ ವಿಮರ್ಶೆ ಸಹಾಯಕವಾಗಿದೆಯೆಂದು ಗುರುತಿಸಿದ್ದಾರೆ
ಈ ವಿಷಯ ನಿಮಗೆ ಸಹಾಯಕವಾಗಿದೆಯೇ?

ಹೊಸದೇನಿದೆ

ದೋಷ ನಿವಾರಣೆಗಳು ಮತ್ತು ಕಾರ್ಯನಿರ್ವಹಣೆಯ ಸುಧಾರಣೆಗಳು